ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

 

ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸಿದ ರಾಮಾಯಣ ಮಹಾಭಾರತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನ ಸಮಾರಂಭ 10/02/2024 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೃಂದ ನಾಯಕ್ , ಶ್ರೀಮತಿ ರಾಧಿಕ ಅಡಿಗ , ಸಹಾಯಕ ಇಂಜಿನಿಯರ್, ಮೆಸ್ಕಾಂ, ಹೆಬ್ರಿ ಅಮೃತ ಭಾರತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಅರುಣ್, ಮುಖ್ಯೋಪಾದ್ಯಾಯಿನಿ ಶ್ರೀಮತಿ ಅನಿತಾರವರು ಉಪಸ್ಥಿತರಿದ್ದರು.

 

Leave a Reply