News & Updates

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಕಾಲೇಜ್‌ನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಉದ್ಘಾಟನೆ

ಹೆಬ್ರಿ: ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ ಉದ್ಘಾಟನಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ಜು. 17 ರಂದು ನಡೆಯಿತು. ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಿ. ಕೇಶವ...

ಅಮೃತ ಭಾರತಿ ಫೌಂಡೇಶನ್‌ ತರಗತಿ ಉದ್ಘಾಟನೆ I ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಫೌಂಡೇಶನ್ ತರಗತಿಗಳ ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ದಿವಾಕರ ಮರಕಾಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೆ ವಿದ್ಯಾರ್ಥಿಗಳಿಗೆ...

“ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ”

ಅಮೃತ ಭಾರತಿ ವಿದ್ಯಾ ಕೇಂದ್ರ ಹೆಬ್ರಿಯಲ್ಲಿ ದಿನಾಂಕ 10.02.2024, ಶನಿವಾರದಂದು ವಿದ್ಯಾರ್ಥಿಗಳ 2023-24ರ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೃಂದ ನಾಯಕ್ ಮತ್ತು ಶ್ರೀಮತಿ ರಾಧಿಕ ಅಡಿಗ, ಸಹಾಯಕ ಇಂಜಿನಿಯರ್, ಮೆಸ್ಕಾಂ, ಹೆಬ್ರಿ ಇವರು...

ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

  ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸಿದ ರಾಮಾಯಣ ಮಹಾಭಾರತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನ ಸಮಾರಂಭ 10/02/2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೃಂದ ನಾಯಕ್ , ಶ್ರೀಮತಿ...

Amratha Vaibhava & Mathruvandana Program

AMRATHA VAIBHAVA MATHRUVANDANA